ಆಮ್ ಆದ್ಮಿ ಪಕ್ಷದ ಕಾರ್ಯಕರ್ತರ ರಸ್ತೆ ಗುಂಡಿ ಅಭಿಯಾನ

ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ರಸ್ತೆ ಗುಂಡಿ ಅಭಿಯಾನವನ್ನು ಅತ್ಯಂತ ಯಶಸ್ವಿಯಾಗಿ ನಡೆಸಿದರು .ರ್ಯಾಲಿಯ ಮುಖಾಂತರ ಅಲ್ಲಲ್ಲಿ ರಸ್ತೆ ಗುಂಡಿಗಳಿಗೆ ಪೂಜೆ ಮಾಡುವ ಮೂಲಕ ಅಮಾಯಕರನ್ನು ಬಲಿ ತೆಗೆದುಕೊಳ್ಳಬೇಡಿ ರಸ್ತೆಗುಂಡಿ ಎಂದು ಹೇಳುವ ಮೂಲಕ ಪೂಜೆ ಸಲ್ಲಿಸಿದರು. ಬೆಂಗಳೂರು ನಗರ ಅಧ್ಯಕ್ಷ ಮೋಹನ್ ದಾಸರಿ ಸೇರಿದಂತೆ ವಿಧಾನಸಭಾ ಕ್ಷೇತ್ರದ ಅನೇಕ ಮುಖಂಡರುಗಳು ಭಾಗವಹಿಸಿದ್ದರು.





Post a Comment

0 Comments