Ticker

6/recent/ticker-posts

Ad Code

Responsive Advertisement

ರಸಪ್ರಶ್ನೆ ಸ್ಪರ್ಧೆ

ಬೆಂಗಳೂರು, ಜೂನ್ 13 (ಕರ್ನಾಟಕ ವಾರ್ತೆ): ಜವಹರಲಾಲ್ ನೆಹರು ತಾರಾಲಯವು “ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ 8, 9 ಮತ್ತು 10ನೇ ತರಗತಿಯ ವಿದ್ಯಾರ್ಥಿಗಳಿಗಾಗಿ ರಾಜ್ಯಮಟ್ಟದ ವಿಜ್ಞಾನ ರಸಪ್ರಶ್ನೆ ಸ್ಫರ್ಧೆಯನ್ನು ಕನ್ನಡದಲ್ಲಿ ಆಯೋಜಿಸುತ್ತಿದೆ.

ನೋಂದಾಯಿಸಲು ಜೂನ್ 24, 2022 ಕೊನೆಯ ದಿನಾಂಕವಾಗಿದೆ. ಪ್ರವೇಶ ಉಚಿತವಾಗಿದ್ದು, ಕರ್ನಾಟಕದಲ್ಲಿ ವ್ಯಾಸಂಗ ಮಾಡುತ್ತಿರುವ ಆಸಕ್ತ ವಿದ್ಯಾರ್ಥಿಗಳು https://forms.gle/9DXsoQ91s3TJVv286  ಮೂಲಕ ನೋಂದಾಯಿಸಬಹುದು.

ಹೆಚ್ಚಿನ ವಿವರಗಳಿಗಾಗಿ ಜಾಲತಾಣ https://taralaya.org/kannada/special-leture.html ಲಭ್ಯವಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.


Post a Comment

0 Comments

Ad Code

Responsive Advertisement