ಬಸವನಗುಡಿಯ ಪಾರಂಪರಿಕ ಕಡಲೆಕಾಯಿ ಪರಿಷೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಚಾಲನೆ

 ಬೆಂಗಳೂರಿನ ಬಸವನಗುಡಿಯ ಪಾರಂಪರಿಕ ಕಡಲೆಕಾಯಿ ಪರಿಷೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸಂಸದ ತೇಜಸ್ವಿ ಸೂರ್ಯ, ಶಾಸಕರಾದ ರವಿ ಸುಬ್ರಮಣ್ಯ, ಉದಯ ಗರುಡಾಚಾರ್, ವಿಧಾನ ಪರಿಷತ್  ಸಧಸ್ಯರಾದ ಟಿ.ಎ ಶರವಣ ಹಾಗೂ ಬಿಬಿಎಂಪಿ ಅಧಿಕಾರಿಗಳು ಹಾಜರಿದ್ದರು.ಬೆಂಗಳೂರಿನ ಬಸವನಗುಡಿಯ ಪಾರಂಪರಿಕ ಕಡಲೆಕಾಯಿ ಪರಿಷೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಚಾಲನೆ ನೀಡಿದರು. 

ಈ ಸಂದರ್ಭದಲ್ಲಿ ಸಂಸದ ತೇಜಸ್ವಿ ಸೂರ್ಯ, ಶಾಸಕರಾದ ರವಿ ಸುಬ್ರಮಣ್ಯ, ಉದಯ ಗರುಡಾಚಾರ್, ವಿಧಾನ ಪರಿಷತ್  ಸಧಸ್ಯರಾದ ಟಿ.ಎ ಶರವಣ ಹಾಗೂ ಬಿಬಿಎಂಪಿ ಅಧಿಕಾರಿಗಳು ಹಾಜರಿದ್ದರು.

Post a Comment

0 Comments