ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ: 9 ಮಂದಿಗೆ ಗಾಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ವಾರ್ತಾಜಾಲ
By -
0


 ಮಾ. 1ರಂದು ಬೆಂಗಳೂರಿನಲ್ಲಿ ಸಂಭವಿಸಿರುವ ಎರಡು ಲಘು ಸ್ಫೋಟಗಳು ಬೆಂಗಳೂರಿಗರನ್ನು ಬೆಚ್ಚಿಬೀಳಿಸಿವೆ. ವೈಟ್ ಫೀಲ್ಡ್ ನ ಕುಂದಲಹಳ್ಳಿಯಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿರುವ ಎರಡು ಸ್ಫೋಟಗಳಲ್ಲಿ 9 ಮಂದಿ ಗಾಯಗೊಂಡಿದ್ದಾರೆ. ಮಧ್ಯಾಹ್ನ 12ರ ಸುಮಾರಿಗೆ ಹೋಟೆಲ್ ಗೆ ಬಂದಿದ್ದ ವ್ಯಕ್ತಿಯೊಬ್ಬ ಹೋಟೆಲ್ ನಲ್ಲಿ ಬಾಂಬ್ ಇಟ್ಟು ಹೋಗಿದ್ದಾನೆಂದು ಹೇಳಲಾಗಿದೆ. ಆತನ ಪತ್ತೆಗಾಗಿ ಸಿಸಿಬಿ ಪೊಲೀಸ್ ನ 8 ತಂಡಗಳನ್ನು ರಚಿಸಲಾಗಿದೆ.

Post a Comment

0Comments

Post a Comment (0)