ರಮೇಶ್ ಜಿಗಜಿಣಗಿ ಅವರನ್ನು ಭೇಟಿಮಾಡಿದ ಬಿ.ವೈ.ವಿಜಯೇಂದ್ರ

ವಾರ್ತಾಜಾಲ
By -
0

ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು  ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪಕ್ಷದ ಹಿರಿಯ ನಾಯಕರು, ವಿಜಯಪುರ ಲೋಕಸಭಾ ಕ್ಷೇತ್ರದ ಮಾನ್ಯ ಸಂಸದರಾದ ಶ್ರೀ ರಮೇಶ್ ಜಿಗಜಿಣಗಿ ಅವರನ್ನು ಭೇಟಿಮಾಡಿ ಯೋಗಕ್ಷೇಮ ವಿಚಾರಿಸಿ ಶೀಘ್ರ ಗುಣಮುಖರಾಗುವಂತೆ  ಕೋರಲಾಯಿತು. Post a Comment

0Comments

Post a Comment (0)